Bible Language

2 Kings 22 (LITV) Literal Translation of the Holy Bible

Versions

KNV   ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.
ERVKN   ಯೋಷೀಯನು ಆಳಲಾರಂಭಿಸಿದಾಗ ಅವನಿಗೆ ಎಂಟು ವರ್ಷ ವಯಸ್ಸಾಗಿತ್ತು. ಅವನು ಮೂವತ್ತೊಂದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಯದೀದಾ. ಇವಳು ಬೊಚ್ಕತ್ ಎಂಬ ಸ್ಥಳದ ಅದಾಯ ಎಂಬವನ ಮಗಳು.
IRVKN   {ಯೆಹೂದದ ಅರಸನಾದ ಯೋಷೀಯನು} PS ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.