Bible Language

2 Kings 22:7 (LITV) Literal Translation of the Holy Bible

Versions

KNV   ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
ERVKN   ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು.
IRVKN   ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು. PS