Bible Language

2 Kings 23 (LITV) Literal Translation of the Holy Bible

Versions

KNV   ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
ERVKN   ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.
IRVKN   {ಧರ್ಮಸಂಸ್ಥಾಪನೆ} PS ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.