Bible Language

2 Kings 23:10 (LITV) Literal Translation of the Holy Bible

Versions

KNV   ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
ERVKN   ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.
IRVKN   ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.