Bible Language

2 Kings 23:11 (LITV) Literal Translation of the Holy Bible

Versions

KNV   ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.
ERVKN   ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತು. ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು.
IRVKN   ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.