Bible Language

2 Kings 23:27 (LITV) Literal Translation of the Holy Bible

Versions

KNV   ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
ERVKN   ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
IRVKN   ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು. PEPS