Bible Language

2 Kings 24:16 (LITV) Literal Translation of the Holy Bible

Versions

KNV   ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
ERVKN   ಬಾಬಿಲೋನ್ ರಾಜನು ಏಳು ಸಾವಿರ ಮಂದಿ ಸೈನಿಕರನ್ನು ಮತ್ತು ಒಂದು ಸಾವಿರ ಮಂದಿ ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಜನರೆಲ್ಲರೂ ಸೈನಿಕರಾಗಿದ್ದು, ಯುದ್ಧಗಳಲ್ಲಿ ಹೋರಾಡಲು ಸಮರ್ಥರಾಗಿದ್ದರು. ಬಾಬಿಲೋನ್ ರಾಜನು ಅವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದನು.
IRVKN   ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.