Bible Language

2 Kings 24:4 (LITV) Literal Translation of the Holy Bible

Versions

KNV   ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
ERVKN   ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.
IRVKN   ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.