Bible Language

2 Samuel 12:23 (LITV) Literal Translation of the Holy Bible

Versions

KNV   ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.
ERVKN   ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.
IRVKN   ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು. PS