Bible Language

2 Samuel 12:29 (LITV) Literal Translation of the Holy Bible

Versions

KNV   ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
ERVKN   ಆಗ ದಾವೀದನು ಜನರೆಲ್ಲರನ್ನು ಒಟ್ಟುಗೂಡಿಸಿಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ನಗರವನ್ನು ವಶಪಡಿಸಿಕೊಂಡನು.
IRVKN   ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.