Bible Language

2 Samuel 17:10 (LITV) Literal Translation of the Holy Bible

Versions

KNV   ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
ERVKN   ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.
IRVKN   ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.