Bible Language

2 Samuel 22:10 (LITV) Literal Translation of the Holy Bible

Versions

KNV   ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
ERVKN   ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು.
IRVKN   ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.