Bible Language

2 Samuel 22:49 (LITV) Literal Translation of the Holy Bible

Versions

KNV   ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
ERVKN   ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ.
IRVKN   ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.