Bible Language

Acts 6:14 (LITV) Literal Translation of the Holy Bible

Versions

KNV   ನಜ ರೇತಿನ ಯೇಸು ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.
ERVKN   ನಜರೇತಿನ ಯೇಸು ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.
IRVKN   ನಜರೇತಿನ ಯೇಸು ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.