Bible Language

Daniel 12 (LITV) Literal Translation of the Holy Bible

Versions

KNV   ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ERVKN   “ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ‘ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
IRVKN   {ಯುಗದ ಸಮಾಪ್ತಿ} PS “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.