Bible Language

Daniel 8:2 (LITV) Literal Translation of the Holy Bible

Versions

KNV   ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್‌ ಸೀಮೆ ಯಲ್ಲಿರುವ ಶೂಷನ್‌ನ ಅರಮನೆಯಲ್ಲಿದ್ದೆನು. ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
ERVKN   ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.
IRVKN   ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.