Bible Language

Deuteronomy 11:2 (LITV) Literal Translation of the Holy Bible

Versions

KNV   ನಿಮಗೆ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ
ERVKN   ನಿಮಗೆ ಉಪದೇಶ ಮಾಡುವುದಕ್ಕಾಗಿ ನಿಮ್ಮ ದೇವರಾದ ಯೆಹೋವನು ಮಾಡಿದ ಮಹತ್ಕಾರ್ಯಗಳನ್ನು ನೆನಪುಮಾಡಿರಿ. ಆತನ ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಆತನು ಎಂಥಾ ಶಕ್ತಿಶಾಲಿ ಎಂದು ನೀವು ತಿಳಿದಿದ್ದೀರಿ.
IRVKN   ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,