Bible Language

Exodus 20:2 (LITV) Literal Translation of the Holy Bible

Versions

KNV   ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ERVKN   “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ದೇಶದಿಂದ ಹೊರಗೆ ನಡಿಸಿದವನು ನಾನೇ.
IRVKN   “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’