Versions
KNV ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
ERVKN ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ:
IRVKN {ದಾಸತ್ವದ ಕುರಿತಾದ ನ್ಯಾಯವಿಧಿಗಳು} (ಧರ್ಮೋ 15:12-18) PS “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ; PEPS