Bible Language

Exodus 21:2 (LITV) Literal Translation of the Holy Bible

Versions

KNV   ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
ERVKN   “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಗುಲಾಮನು ಆರು ವರುಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರುಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.
IRVKN   “ ‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.