Bible Language

Exodus 21:35 (LITV) Literal Translation of the Holy Bible

Versions

KNV   ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.
ERVKN   “ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು.
IRVKN   ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.