Bible Language

Exodus 23 (LITV) Literal Translation of the Holy Bible

Versions

KNV   ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
ERVKN   “ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.
IRVKN   {ನ್ಯಾಯ ಮತ್ತು ಕರುಣೆಯ ಕುರಿತು ನಿಯಮಗಳು} PS ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.