Bible Language

Exodus 26:5 (LITV) Literal Translation of the Holy Bible

Versions

KNV   ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು.
ERVKN   ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು.
IRVKN   ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.