Bible Language

Exodus 27 (LITV) Literal Translation of the Holy Bible

Versions

KNV   ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
ERVKN   ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.
IRVKN   {ಯಜ್ಞವೇದಿ} (ವಿಮೋ 38:1-7) PS ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.