Bible Language

Exodus 4:2 (LITV) Literal Translation of the Holy Bible

Versions

KNV   ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
ERVKN   ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು.
IRVKN   ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.