Bible Language

Hosea 12:13 (LITV) Literal Translation of the Holy Bible

Versions

KNV   ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.
ERVKN   ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.
IRVKN   ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು;
ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.