Bible Language

Hosea 12:14 (LITV) Literal Translation of the Holy Bible

Versions

KNV   ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
ERVKN   ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”
IRVKN   ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ,
ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ,
ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು. PE