Bible Language

Isaiah 20:1 (LITV) Literal Translation of the Holy Bible

Versions

KNV   ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
ERVKN   ಸರ್ಗೋನ್ ಅಶ್ಶೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಡೋದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಡೋದ್ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು.
IRVKN   {ಐಗುಪ್ತದ ಮತ್ತು ಕೂಷಿನ ವಿಷಯವಾದ ದೈವೋಕ್ತಿ} PS ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು * ದಳವಾಯಿಯು ತರ್ತನ್ 2 ಅರಸ 18:17. ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.