Bible Language

Isaiah 22 (LITV) Literal Translation of the Holy Bible

Versions

KNV   ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
ERVKN   ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?
IRVKN   {ಯೆರೂಸಲೇಮಿನ ಬಗ್ಗೆ ದೈವೋಕ್ತಿ} PS ದಿವ್ಯದರ್ಶನದ ಕಣಿವೆಯ * ಕಣಿವೆಯ ಯೆರೂಸಲೇಮಿನ. ವಿಷಯವಾದ ದೈವೋಕ್ತಿ.
ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?