Bible Language

Isaiah 54:16 (LITV) Literal Translation of the Holy Bible

Versions

KNV   ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.
ERVKN   “ಇಗೋ, ನಾನು ಕಮ್ಮಾರನನ್ನು ಮಾಡಿದೆನು. ಅವನು ಬೆಂಕಿಯನ್ನು ಊದಿ ಬಿಸಿಯನ್ನು ಹೆಚ್ಚಿಸುವನು. ಆಮೇಲೆ ಕೆಂಪಾಗಿ ಕಾದ ಕಬ್ಬಿಣವನ್ನು ಹೊರತೆಗೆದು ತನಗಿಷ್ಟವಾದ ಉಪಕರಣವನ್ನು ತಯಾರಿಸುವನು. ಅದೇ ರೀತಿಯಲ್ಲಿ ನಾಶಮಾಡುವ ‘ನಾಶಕನನ್ನು’ ನಾನು ನಿರ್ಮಿಸಿದೆನು.
IRVKN   ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ,
ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.