Bible Language

Isaiah 54:17 (LITV) Literal Translation of the Holy Bible

Versions

KNV   ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ERVKN   “ನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.
IRVKN   ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ.
ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ. PE