Bible Language

Leviticus 18:30 (LITV) Literal Translation of the Holy Bible

Versions

KNV   ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   ಅನ್ಯಜನರು ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”
IRVKN   ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’ ” ಎಂದು ಹೇಳಿದನು. PE