Bible Language

Numbers 28:31 (LITV) Literal Translation of the Holy Bible

Versions

KNV   ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
ERVKN   ಪಶುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆಗಳಲ್ಲದೆ ಯಜ್ಞಗಳನ್ನು ಮತ್ತು ಅವುಗಳೊಡನೆ ಪಾನದ್ರವ್ಯಾರ್ಪಣೆಗಳನ್ನು ಅರ್ಪಿಸಬೇಕು. ನೀವು ಸಮರ್ಪಿಸುವ ಪಶುಗಳಲ್ಲಿಯೂ ಅಥವಾ ಪಾನದ್ರವ್ಯಸಮರ್ಪಣೆಗಳಲ್ಲಿಯೂ ಯಾವ ದೋಷವೂ ಇರಬಾರದು.
IRVKN   ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’ ” PE