Versions
KNV ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
ERVKN ರಚನೆಗಾರ : ದಾವೀದ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.
IRVKN ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;
ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.