Versions
KNV ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
ERVKN ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
IRVKN ನಿನ್ನ ದರ್ಶನವನ್ನು ಕೋರುವವರೆಲ್ಲರು
ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.