Bible Language

Psalms 71:24 (LITV) Literal Translation of the Holy Bible

Versions

KNV   ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
ERVKN   ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.
IRVKN   ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ.
ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು. PE