Versions
KNV ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
ERVKN ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು. ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.
IRVKN ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು;
ಆತನು ನನಗೆ ಕಿವಿಗೊಡುವನು.