Bible Language

Romans 4 (LITV) Literal Translation of the Holy Bible

Versions

KNV   ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
ERVKN   ಹಾಗಾದರೆ, ನಮ್ಮ ಪಿತೃವಾದ ಅಬ್ರಹಾಮನ ಬಗ್ಗೆ ನಾವು ಏನು ಹೇಳೋಣ? ಅವನು ನಂಬಿಕೆಯ ಬಗ್ಗೆ ಏನು ಕಲಿತುಕೊಂಡನು?
IRVKN   {ಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದ} PS ಹಾಗಾದರೆ ವಂಶಾನುಕ್ರಮವಾಗಿ ನಮಗೆ * ಯೆಶಾ 51:2; ರೋಮಾ. 4:16 ಮೂಲಪಿತೃವಾಗಿರುವ ಅಬ್ರಹಾಮನು ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?