Bible Language

Acts 20:17 (LITV) Literal Translation of the Holy Bible

Versions

KNV   ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
ERVKN   ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು.
IRVKN   {ಪೌಲನು ಎಫೆಸ ಸಭೆಯ ಹಿರಿಯರಿಗೆ ಹೇಳಿದ ಕೊನೆಯ ಮಾತು} PS ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.