Bible Language

Acts 20:24 (LITV) Literal Translation of the Holy Bible

Versions

KNV   ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ERVKN   ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.
IRVKN   ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.