Bible Language

Amos 2:2 (LITV) Literal Translation of the Holy Bible

Versions

KNV   ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
ERVKN   ಆದುದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತದೆ. ಆಗ ಮೋವಾಬು ಸಾಯುವದು.
IRVKN   ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು,
ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು.
ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ,
ಮೋವಾಬು ಸಾಯುವುದು;