Bible Language

Amos 4:4 (LITV) Literal Translation of the Holy Bible

Versions

KNV   ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
ERVKN   ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.
IRVKN   {ಕೇವಲ ಆಚಾರಗಳು ವ್ಯರ್ಥ} PS “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ,
ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ.
ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ,
ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.