Bible Language

Amos 9:12 (LITV) Literal Translation of the Holy Bible

Versions

KNV   ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
ERVKN   ಆಗ ಎದೋಮಿನಲ್ಲಿ ಉಳಿದವರು, ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.” ಇದು ಯೆಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು.
IRVKN   ನನ್ನ ಜನರು ಎದೋಮಿನ ಉಳಿದ ಭಾಗವನ್ನು,
ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ
ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು”
ಎಂಬುದಾಗಿ ಯೆಹೋವನು ನುಡಿದಿದ್ದಾನೆ.