Bible Language

Daniel 7:14 (LITV) Literal Translation of the Holy Bible

Versions

KNV   ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ERVKN   “ಮನುಷ್ಯಕುಮಾರನಂತಿರುವ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.
IRVKN   ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು. PS