Bible Language

Daniel 7:26 (LITV) Literal Translation of the Holy Bible

Versions

KNV   ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
ERVKN   ‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.
IRVKN   ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.