Bible Language

Daniel 8:10 (LITV) Literal Translation of the Holy Bible

Versions

KNV   ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.
ERVKN   ಚಿಕ್ಕ ಕೊಂಬು ಬಹಳ ದೊಡ್ಡದಾಯಿತು. ಅದು ಆಕಾಶಕ್ಕೆ ಮುಟ್ಟುವಂತೆ ಬೆಳೆಯಿತು. ಚಿಕ್ಕ ಕೊಂಬು ಆಕಾಶದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಬೀಳಿಸಿತು ಮತ್ತು ಎಲ್ಲ ನಕ್ಷತ್ರಗಳ ಮೇಲೆ ಹತ್ತಿತ್ತು.
IRVKN   ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.