Bible Language

Daniel 8:11 (LITV) Literal Translation of the Holy Bible

Versions

KNV   ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
ERVKN   ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.
IRVKN   ಇದಲ್ಲದೆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.