Bible Language

Daniel 8:16 (LITV) Literal Translation of the Holy Bible

Versions

KNV   ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
ERVKN   ಆಗ ನಾನು ಮನುಷ್ಯನ ಧ್ವನಿಯನ್ನು ಕೇಳಿದೆ. ಧ್ವನಿಯು ಊಲಾ ನದಿಯ ಮೇಲಿಂದ ಬಂದಿತು. ಧ್ವನಿಯು, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಮನುಷ್ಯನಿಗೆ ತಿಳಿಸು” ಎಂದು ಆದೇಶ ಕೊಟ್ಟಿತು.
IRVKN   ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.