Bible Language

Daniel 8:19 (LITV) Literal Translation of the Holy Bible

Versions

KNV   ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
ERVKN   “ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಬಗ್ಗೆ ಇತ್ತು.
IRVKN   “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.