Bible Language

Daniel 8:8 (LITV) Literal Translation of the Holy Bible

Versions

KNV   ಆದದರಿಂದ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
ERVKN   ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.
IRVKN   ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.